Gold Price Today: ಏರಿಕೆಯಾಗದ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ಇಂದಿನ ರೇಟ್ ಹೀಗಿದೆ

Gold Rate on September 20 2021: ಕಳೆದ ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ಬೆಲೆ ನಿನ್ನೆಯಿಂದ ಯಥಾಸ್ಥಿತಿ ಕಾಯ್ದುಕೊಳ್ಳುತ್ತಿದೆ. ಇಂದು ಬಂಗಾರದ ಬೆಲೆ ಏರಿಕೆಯಾಗಿಲ್ಲ. ಬದಲಾಗಿ ಸ್ಥಿರವಾಗಿದೆ. ಇದು ಆಭರಣ ಪ್ರಿಯರಿಗೆ ಶುಭಸುದ್ದಿಯಾಗಿದ್ದು, ಬಂಗಾರ ಖರೀದಿಗೆ ಇದೇ ಸಕಾಲವಾಗಿದೆ.

First published: