Gold Price Today: ಇಂದು ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ; ಬೆಳ್ಳಿ ಬೆಲೆಯಲ್ಲಿ ಗಣನೀಯ ಇಳಿಕೆ

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 47,350 ರೂ.ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 43,400 ರೂ.ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

First published: