ನೂತನ ಪಿಂಚಣಿ ಯೋಜನೆ (ಎನ್ಪಿಎಸ್) ವಿರೋಧಿಸಿ ರಾಜ್ಯ ಸರಕಾರಿ ನೌಕರರ ಇಂದು ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು
2/ 7
ನೂತನ ಪಿಂಚಣಿ ಯೋಜನೆ (ಎನ್ಪಿಎಸ್) ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಸರ್ಕಾರಿ ನೌಕರ ಪ್ರತಿಭಟನಾ ಮೆರವಣಿಗೆಯಲ್ಲಿ ಕೆಲವು ನೌಕರರು ಪೋಟೊಕ್ಕೆ ಕೊಡುತ್ತಿರುವುದು
3/ 7
ನೂತನ ಪಿಂಚಣಿ ಯೋಜನೆ (ಎನ್ಪಿಎಸ್) ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಸರ್ಕಾರಿ ನೌಕರ ಪ್ರತಿಭಟನಾ ಮೆರವಣಿಗೆಯಲ್ಲಿ ಬಾವುಟ ಹಿಡಿದುಕೊಂಡು ಮೇರವಣಿಗೆ ನಡೆಸುತ್ತಿರುವ ನೌಕರರು
4/ 7
ನೂತನ ಪಿಂಚಣಿ ಯೋಜನೆ (ಎನ್ಪಿಎಸ್) ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಸರ್ಕಾರಿ ನೌಕರ ಪ್ರತಿಭಟನಾ ಮೆರವಣಿಗೆಯ ಮೂಲಕ ಸಾಗುತ್ತಿರುವ ನೌಕರರು
5/ 7
ನೂತನ ಪಿಂಚಣಿ ಯೋಜನೆ (ಎನ್ಪಿಎಸ್) ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಸರ್ಕಾರಿ ನೌಕರ ಪ್ರತಿಭಟನಾ ಮೆರವಣಿಗೆಯಲ್ಲಿ ಘೋಷಣೆ ಕೂಗುತ್ತಾ ಸಾಗುತ್ತಿರುವ ನೌಕರರು
6/ 7
ನೂತನ ಪಿಂಚಣಿ ಯೋಜನೆ (ಎನ್ಪಿಎಸ್) ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಸರ್ಕಾರಿ ನೌಕರ ಪ್ರತಿಭಟನಾ ಮೆರವಣಿಗೆಯಲ್ಲಿ ಬಿತ್ತ ಪತ್ರವನ್ನು ಹಿಡಿದುಕೊಂಡು ಪೋಟೊಕ್ಕೆ ಪೋಸು ಕೋಡುತ್ತಿರುವ ಕೆಲವು ನೌಕರರು
7/ 7
ನೂತನ ಪಿಂಚಣಿ ಯೋಜನೆ (ಎನ್ಪಿಎಸ್) ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಸರ್ಕಾರಿ ನೌಕರ ಪ್ರತಿಭಟನಾ ಮೆರವಣಿಗೆಯಲ್ಲಿ ನೌಕರರು ಮೆಜೆಸ್ಟಿಕ್ ನಿಂದ ಸ್ವಾತಂತ್ರ್ಯ ಉದ್ಯಾನವನದಕ್ಕೆ ಸಾಗುತ್ತಿರುವುದು