Government School: ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿ ಸುದ್ದಿ

ರಾಜ್ಯ ಸರ್ಕಾರ ಸರ್ಕಾರಿ ಶಾಲೆ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದೆ. ಸರ್ಕಾರದ ಈ ಆದೇಶದಿಂದ ದೂರದ ಊರುಳಿಂದ ಶಾಲೆಗೆ ಬರುವ ಮಕ್ಕಳಿಗೆ ಅನುಕೂಲವಾಗಲಿದೆ.

First published:

  • 17

    Government School: ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿ ಸುದ್ದಿ

    ಗ್ರಾಮೀಣ ಭಾಗದ ಮಕ್ಕಳು ಸರ್ಕಾರಿ ಶಾಲೆಗಳಿಗೆ ದಾಖಲಾದ್ರೆ, ಅವರು ಸಾರಿಗೆ ಅಥವಾ ಖಾಸಗಿ ವಾಹನ ಬಳಸಬೇಕು. ಆದರೆ ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿರುವ ಊರುಗಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸುತ್ತವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Government School: ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿ ಸುದ್ದಿ

    ಇದರಿಂದ ಬಸ್ ಅನುಕೂಲಕ್ಕಾಗಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗ ಸೇರಿಸಲು ಮುಂದಾಗುತ್ತಿದ್ರು. ಈ ಹಿನ್ನೆಲೆ ಸರ್ಕಾರಿ ಶಾಲೆಯ ಮಕ್ಕಳಿಗೂ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂಬ ಕೂಗು ಕೇಳಿ ಬಂದಿತ್ತು (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Government School: ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿ ಸುದ್ದಿ

    ಇದೀಗ ರಾಜ್ಯ ಸರ್ಕಾರ ಶಾಲಾ ವಾಹನ ಖರೀದಿಗೆ ಅನುಮತಿ ನೀಡಿದೆ. ಸರ್ಕಾರಿ ಶಾಲೆಗಳ ಶಾಲಾ ಮಕ್ಕಳನ್ನು ದೂರದ ಊರುಗಳಿಂದ ಕರೆದುಕೊಂಡು ಬರುವುದಕ್ಕೆ ಈ ವ್ಯವಸ್ಥೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ

    MORE
    GALLERIES

  • 47

    Government School: ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿ ಸುದ್ದಿ

    ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅವರಿಂದ ಆದೇಶ ಹೊರ ಬಂದಿದೆ.

    MORE
    GALLERIES

  • 57

    Government School: ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿ ಸುದ್ದಿ

    ಸರ್ಕಾರಿ ಶಾಲೆಗಳಿಗೆ ಮಾತ್ರ ಶಾಲಾ-ವಾಹನವನ್ನು ಮಕ್ಕಳನ್ನು ಕರೆತರುವ ಅನುಮತಿ ನೀಡಲಾಗಿದೆ. ಯಾವ ಗ್ರಾಮಗಳಿಗೆ ಬಸ್ ವ್ಯವಸ್ಥೆ ಇರಲ್ಲವೋ ಅಲ್ಲಿಯ ಶಾಲೆಗಳು ಮಾತ್ರ ಬಸ್ ಖರೀದಿಸಬಹುದಾಗಿದೆ.

    MORE
    GALLERIES

  • 67

    Government School: ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿ ಸುದ್ದಿ

    ಶಾಲಾ- ವಾಹನ ಖರೀದಿಸಲು ತಗಲುವ ವೆಚ್ಚವನ್ನು ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಭರಿಸಲು ಅವಕಾಶ ನೀಡಲಾಗಿದೆ. (ಸಾಂದರ್ಭಿಕ ಚಿತ್ರ

    MORE
    GALLERIES

  • 77

    Government School: ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿ ಸುದ್ದಿ

    ಶಾಲಾ ವಾಹನಕ್ಕೆ ಖರ್ಚು (ವಾಹನ ಚಾಲಕರ ವೇತನ ಹಾಗೂ ಪೆಟ್ರೋಲ್, ಡೀಸೆಲ್, ದುರಸ್ಥಿ) ವೆಚ್ಚ SDMC ಅನುದಾನದಡಿ ಭರಿಸಲು ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ

    MORE
    GALLERIES