ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

 • News18
 • |
First published:

 • 115

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯಪಾಲ ವಜುಬಾಯಿ ವಾಲಾ ಪ್ರಮಾಣ ವಚನ ಬೋಧಿಸಿದರು

  MORE
  GALLERIES

 • 215

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ಉಪ ಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು

  MORE
  GALLERIES

 • 315

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ಕೈ ಮುಗಿಯುತ್ತಿರು ನೂತನ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ

  MORE
  GALLERIES

 • 415

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ ಅವರನ್ನು ಮಾಜಿ ಪ್ರಧಾನಿ ಹೆಚ್​.ಡಿ.ದೇವೆಗೌಡ ಅಪ್ಪಿಕೊಂಡರು

  MORE
  GALLERIES

 • 515

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೈ ಮುಗಿಯುತ್ತಿರುವ ಮಾಜಿ ಪ್ರಧಾನಿ ಹೆಚ್​.ಡಿ.ದೇವೆಗೌಡ

  MORE
  GALLERIES

 • 615

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ಕಾರ್ಯಕ್ರಮಕ್ಕೆ ಆಗಮಿಸಿದ ಬಿಎಸ್ಪಿ ನಾಯಕಿ ಮಾಯಾವತಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಜನರತ್ತ ಕೈಬಿಸುತ್ತಿರುವುದು

  MORE
  GALLERIES

 • 715

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ನೂತನ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಹಸ್ತಲಾಘವ ಮಾಡಿದರು

  MORE
  GALLERIES

 • 815

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ಜನರತ್ತ ಕೈಬಿಸುತ್ತಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ ಹಾಗೂ ಬಿಎಸ್ಪಿ ನಾಯಕಿ ಮಾಯಾವತಿ

  MORE
  GALLERIES

 • 915

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ಮಾಜಿ ಪ್ರಧಾನಿ ಹೆಚ್​.ಡಿ.ಕುಮಾರಸ್ವಾಮಿ ಹಾಗೂ ಪತ್ನಿ ಚೆನ್ನಮ್ಮ ಅವರನ್ನು ಪ್ರಮಾಣವಚನ ಕಾರ್ಯಕ್ರಮಕ್ಕೆ ಕರೆತರುತ್ತಿರುವ ಅಧಿಕಾರಿಗಳು

  MORE
  GALLERIES

 • 1015

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ಜನರತ್ತ ಕೈಬಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಯುಪಿಎ ಅಧ್ಯಕ್ಷ ಸೋನಿಯಾ ಗಾಂಧಿ

  MORE
  GALLERIES

 • 1115

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ಜನರತ್ತ ಕೈಬಿಸುತ್ತಿರುವ ಸಿಪಿಎಂ, ಬಿಎಸ್ಪಿ, ಸಮಾಜವಾದಿ ಪಕ್ಷ, ಎನ್​ಸಿಪಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಯಕರುಗಳ ಜತೆಯಲ್ಲಿ ನೂತನ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ

  MORE
  GALLERIES

 • 1215

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ನೂತನ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಜತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆಯಲ್ಲಿ ತೊಡಗಿರುವುದು

  MORE
  GALLERIES

 • 1315

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ನೂತನ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯಪಾಲ ವಜುಬಾಯಿ ವಾಲಾ ಪುಷ್ಪಗುಚ್ಚ ನೀಡಿದರು

  MORE
  GALLERIES

 • 1415

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ಶಾಸಕ ಡಿ.ಕೆ.ಶಿವಕುಮಾರ್ ಜತೆ ಬಲಪ್ರದರ್ಶನ ಮಾಡಿದ ನೂತನ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ

  MORE
  GALLERIES

 • 1515

  ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

  ತಾಯಿ ಸೋನಿಯಾ ಗಾಂಧಿ ಜತೆ ಚರ್ಚೆಯಲ್ಲಿ ತೊಡಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

  MORE
  GALLERIES