Santosh Patil ಆತ್ಮಹತ್ಯೆ ವಿಚಾರದಲ್ಲಿ ರಾಜಕೀಯ ಬಣ್ಣ; ಎಚ್​ಡಿಕೆ ಹೇಳಿಕೆ ಪುನರುಚ್ಚರಿಸಿದ ದೇವೇಗೌಡ

ಜೆಡಿಎಸ್​ ಕಚೇರಿಯಲ್ಲಿ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣ ಸಂಬಂಧ ಮಾತನಾಡಿದ ಅವರು, ಈ ವಿಚಾರವಾಗಿ ಹೆಚ್ ಡಿಕೆ ಈಗಾಗಲೇ ಹೇಳಿದ್ದಾರೆ. ನಮ್ಮ ಪಕ್ಷದ ಹಿರಿಯ ಮುಖಂಡರು, ಮಾಜಿ ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು

First published: