HD Devegowda: ಮತ್ತೊಂದು ಅವಧಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡ ಆಯ್ಕೆ!

HD Devegowda JDS National President: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಲಾಗಿದೆ. ಜೆಪಿ ಭವನದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅವಿರೋಧವಾಗಿ ಆಯ್ಕೆ ಮಾಡಲು ಸಭೆಯಲ್ಲಿ ಒಮ್ಮತದಿಂದ ನಿರ್ಣಯಿಸಲಾಗಿದೆ.

  • News18 Kannada
  • |
  •   | Bangalore [Bangalore], India
First published: