HD Kumaraswamy: ಆಲದ ಮರ ಬಿದ್ದು ಮೃತ ವ್ಯಕ್ತಿಯ ನಿವಾಸಕ್ಕೆ HDK ಭೇಟಿ; 5 ಲಕ್ಷ ಚೆಕ್ ಹಸ್ತಾಂತರ

ರಾಮನಗರ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಸೋಮವಾರ ಚಲಿಸುತ್ತಿದ್ದ ಆಲದ ಮರ ಬಿದ್ದು  ವ್ಯಕ್ತಿಯೋರ್ವ ಸಾವನ್ನಪ್ಪಿದ್ದರು. ಇಂದು ಮೃತ ವ್ಯಕ್ತಿಯ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

First published: