Murugha Shri: ಮುರುಘಾ ಶ್ರೀಗಳ ಲೈಂಗಿಕ ಕಿರುಕುಳದ ಬಗ್ಗೆ 6 ತಿಂಗಳ ಹಿಂದೆಯೇ ಗೊತ್ತಿದ್ರೆ HDK ದೂರು ದಾಖಲಿಸಲಿಲ್ಲ ಏಕೆ?

ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.

First published: