ಕಾಂಗ್ರೆಸ್ ನಾಯಕ, ಎರಡು ಬಾರಿ ಹಾಸನ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಎಚ್.ಕೆ.ಮಹೇಶ್ ಅವರನ್ನು ಜೆಡಿಎಸ್ನತ್ತ ಸೆಳೆಯಲು ಪ್ರಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಎಚ್.ಕೆ.ಮಹೇಶ್ ಈ ಹಿಂದೆ ಎರಡು ಬಾರಿ ಚುನಾವಣೆಯಲ್ಲು ಸ್ಪರ್ಧಿಸಿ ಪರಾಜಯಗೊಂಡಿದ್ದರು. ಅದರಲ್ಲೂ ಒಮ್ಮೆ ಕೇವಲ ಐದು ಸಾವಿರ ಮತಗಳ ಅಂತರದಲ್ಲಿ ಸೋಲನುಭವಿಸಿದ್ದರು. (ಸಾಂದರ್ಭಿಕ ಚಿತ್ರ)