PHOTOS: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ

ಸಿಎಂ ಕುಮಾರಸ್ವಾಮಿ ತಮ್ಮ ಮಗ ನಿಖಿಲ್​ ಕುಮಾರಸ್ವಾಮಿಗೆ ಹುಡುಗಿ ನೋಡುವ ಸಲುವಾಗಿ ಕುಟುಂಬ ಸಮೇತ ಆಂಧ್ರಪ್ರದೇಶಕ್ಕೆ ತೆರಳಿದ್ದಾರೆ. ಮಾರ್ಗಮಧ್ಯೆ ದೇವಸ್ಥಾನಗಳಿಗೂ ಭೇಟಿ ನೀಡಿದ್ದಾರೆ. ವಿಜಯವಾಡ ಕನಕದುರ್ಗಮ್ಮ ದೇವಾಲಯಕ್ಕೆ ತೆರಳುವ ಮುನ್ನ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಎಚ್​ಡಿಕೆ ಭೇಟಿ ಮಾಡಿದ್ದಾರೆ. ವಿಜಯವಾಡದ ಗೇಟ್ ವೇ ಹೋಟೆಲ್​ನಲ್ಲಿ ಎಚ್​​ಡಿಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಜೊತೆ ಚರ್ಚೆ ನಡೆಸಿದ್ದಾರೆ. ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳನ್ನು ಬಲಗೊಳಿಸುವ ಕುರಿತು ಚರ್ಚಿಸಲಾಗಿದೆ ಎನ್ನಲಾಗಿದೆ.

  • News18
  • |
First published: