ಸಾರಿ ಕೇಸ್ ಗಳಿಂದ ಮೃತಪಟ್ಟವರ ಸ್ವಾಬ್ ವರದಿಯನ್ನ ಹತ್ತಿರದ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯದ ಪ್ರಯೋಗಾಲಯದಲ್ಲಿ (VRDL) ಪರೀಕ್ಷೆಗೆ ಒಳಪಡಿಸಬೇಕು. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವ ಕಾಲೋಚಿತ ಜ್ವರದ ರೋಗಲಕ್ಷಣದ ನಿರ್ವಹಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಸ್ವಯಂ-ಔಷಧಿ ಮತ್ತು ಪ್ರತಿಜೀವಕಗಳ ಅನಗತ್ಯ ಬಳಕೆಯನ್ನು ತಪ್ಪಿಸಬೇಕು ಅಂತ ಸೂಚಿಸಲಾಗಿದೆ.