Zika Virus: ರಾಜ್ಯದಲ್ಲಿ ಮೊದಲ ಝಿಕಾ ವೈರಸ್‌ ಪತ್ತೆ ಖಚಿತಪಡಿಸಿದ ಸಚಿವ ಸುಧಾಕರ್; ಶೀಘ್ರವೇ ಮಾರ್ಗಸೂಚಿ ಬಿಡುಗಡೆ

ರಾಯಚೂರಿನಲ್ಲಿ ಝಿಕಾ ವೈರಸ್ ಶಂಕೆ ವಿಚಾರಕ್ಕೂ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಸುಧಾಕರ್, ಲ್ಯಾಬ್ ನಿಂದ ರಿಪೋರ್ಟ್ ಬಂದಿದೆ. 5 ವರ್ಷದ ಹೆಣ್ಣು ಮಗುವಿನಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ ಎಂದು ಖಚಿತಪಡಿಸಿದ್ದಾರೆ.

First published:

 • 19

  Zika Virus: ರಾಜ್ಯದಲ್ಲಿ ಮೊದಲ ಝಿಕಾ ವೈರಸ್‌ ಪತ್ತೆ ಖಚಿತಪಡಿಸಿದ ಸಚಿವ ಸುಧಾಕರ್; ಶೀಘ್ರವೇ ಮಾರ್ಗಸೂಚಿ ಬಿಡುಗಡೆ

  ಝಿಕಾ ವೈರಸ್ ಪತ್ತೆಯಾಗಿರುವ ಮಗುವಿನ ಮೇಲೆ ನಾವು ನಿಗಾ ಇಟ್ಟಿದ್ದೇವೆ. ರಾಜ್ಯದಲ್ಲಿನ ಮೊದಲ ಝೀಕಾ ವೈರಸ್ ದೃಢವಾಗಿದ್ದು, ರಾಯಚೂರು ಹಾಗೂ ನೆರೆ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿರುವುದಾಗಿ ಸಚಿವ ಸುಧಾಕರ್ ಹೇಳಿದ್ದಾರೆ.

  MORE
  GALLERIES

 • 29

  Zika Virus: ರಾಜ್ಯದಲ್ಲಿ ಮೊದಲ ಝಿಕಾ ವೈರಸ್‌ ಪತ್ತೆ ಖಚಿತಪಡಿಸಿದ ಸಚಿವ ಸುಧಾಕರ್; ಶೀಘ್ರವೇ ಮಾರ್ಗಸೂಚಿ ಬಿಡುಗಡೆ

  ಯಾರೂ ಆತಂಕ ಪಡುವ ಅಗತ್ಯ ಇಲ್ಲ. ಆರೋಗ್ಯ ಇಲಾಖೆಯಿಂದ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡೋದಾಗಿ ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿದ್ದಾರೆ.

  MORE
  GALLERIES

 • 39

  Zika Virus: ರಾಜ್ಯದಲ್ಲಿ ಮೊದಲ ಝಿಕಾ ವೈರಸ್‌ ಪತ್ತೆ ಖಚಿತಪಡಿಸಿದ ಸಚಿವ ಸುಧಾಕರ್; ಶೀಘ್ರವೇ ಮಾರ್ಗಸೂಚಿ ಬಿಡುಗಡೆ

  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳಿ ಕ್ಯಾಂಪ್​ನಲ್ಲಿ ಝಿಕಾ ವೈರಸ್ ಜ್ವರ ಪತ್ತೆಯಾಗಿದ್ದು, ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.

  MORE
  GALLERIES

 • 49

  Zika Virus: ರಾಜ್ಯದಲ್ಲಿ ಮೊದಲ ಝಿಕಾ ವೈರಸ್‌ ಪತ್ತೆ ಖಚಿತಪಡಿಸಿದ ಸಚಿವ ಸುಧಾಕರ್; ಶೀಘ್ರವೇ ಮಾರ್ಗಸೂಚಿ ಬಿಡುಗಡೆ

  ಕೋಳಿ ಕ್ಯಾಂಪ್ ನಿವಾಸಿ ನಾಗರಾಜ ಎಂಬುವರ ಪುತ್ರಿಗೆ ಝಿಕಾ ವೈರಸ್ ಜ್ವರ ಕಾಣಿಸಿಕೊಂಡಿದ್ದು, ಚಿಕಿತ್ಸೆ ನಂತರ ಬಾಲಕಿ ಚೇತರಿಸಿಕೊಂಡಿದ್ದಾರೆ.

  MORE
  GALLERIES

 • 59

  Zika Virus: ರಾಜ್ಯದಲ್ಲಿ ಮೊದಲ ಝಿಕಾ ವೈರಸ್‌ ಪತ್ತೆ ಖಚಿತಪಡಿಸಿದ ಸಚಿವ ಸುಧಾಕರ್; ಶೀಘ್ರವೇ ಮಾರ್ಗಸೂಚಿ ಬಿಡುಗಡೆ

  ಕೆಲ ದಿನಗಳ ಹಿಂದೆ ಅನಾರೋಗ್ಯ ಪೀಡಿತ ಬಾಲಕಿಯನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

  MORE
  GALLERIES

 • 69

  Zika Virus: ರಾಜ್ಯದಲ್ಲಿ ಮೊದಲ ಝಿಕಾ ವೈರಸ್‌ ಪತ್ತೆ ಖಚಿತಪಡಿಸಿದ ಸಚಿವ ಸುಧಾಕರ್; ಶೀಘ್ರವೇ ಮಾರ್ಗಸೂಚಿ ಬಿಡುಗಡೆ

  ಈ ವೇಳೆ ಝಿಕಾ ವೈರಸ್ ಜ್ವರ ದೃಢಪಟ್ಟಿತ್ತು ಎಂದು ತಿಳಿದು ಬಂದಿದೆ. ಭಾನುವಾರ ತಾಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರಯ್ಯ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಕೋಳಿ ಕ್ಯಾಂಪ್ ಗೆ ಭೇಟಿ ನೀಡಿದ್ರು.

  MORE
  GALLERIES

 • 79

  Zika Virus: ರಾಜ್ಯದಲ್ಲಿ ಮೊದಲ ಝಿಕಾ ವೈರಸ್‌ ಪತ್ತೆ ಖಚಿತಪಡಿಸಿದ ಸಚಿವ ಸುಧಾಕರ್; ಶೀಘ್ರವೇ ಮಾರ್ಗಸೂಚಿ ಬಿಡುಗಡೆ

  ಆರೋಗ್ಯ ಇಲಾಖೆಯ ಸಿಬ್ಬಂದಿ ಕೋಳಿ ಕ್ಯಾಂಪ್ ನಲ್ಲಿ ಸೊಳ್ಳೆಗಳ ನಿಯಂತ್ರಣ ಹಾಗೂ ಸ್ವಚ್ಛತೆ ಕುರಿತು ಜನಜಾಗೃತಿ ಮೂಡಿಸಿದ್ದಾರೆ.

  MORE
  GALLERIES

 • 89

  Zika Virus: ರಾಜ್ಯದಲ್ಲಿ ಮೊದಲ ಝಿಕಾ ವೈರಸ್‌ ಪತ್ತೆ ಖಚಿತಪಡಿಸಿದ ಸಚಿವ ಸುಧಾಕರ್; ಶೀಘ್ರವೇ ಮಾರ್ಗಸೂಚಿ ಬಿಡುಗಡೆ

  ಡಾ.ಚಂದ್ರಶೇಖರಯ್ಯ ಪ್ರತಿಕ್ರಿಯಿಸಿ, ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಐದು ವರ್ಷದ ಮಗು ಪವಿತ್ರಾ ಡೆಂಗಿ ಮಾದರಿಯ ಝಿಕಾ ವೈರಸ್ ಜ್ವರದಿಂದ ಬಳಲುತ್ತಿರುವ ಬಗ್ಗೆ ತಿಳಿದು ಬಂದಿತ್ತು. ಚಿಕಿತ್ಸೆ ನಂತರ ಈಗ ಗುಣಮುಖಳಾಗಿದ್ದಾಳೆ ಎಂದು ಹೇಳಿದ್ದಾರೆ

  MORE
  GALLERIES

 • 99

  Zika Virus: ರಾಜ್ಯದಲ್ಲಿ ಮೊದಲ ಝಿಕಾ ವೈರಸ್‌ ಪತ್ತೆ ಖಚಿತಪಡಿಸಿದ ಸಚಿವ ಸುಧಾಕರ್; ಶೀಘ್ರವೇ ಮಾರ್ಗಸೂಚಿ ಬಿಡುಗಡೆ

  ಕೋಳಿ ಕ್ಯಾಂಪ್ ನಲ್ಲಿ ಸೊಳ್ಳೆಗಳಿಂದ ಸಾಂಕ್ರಾಮಿಕ ರೋಗಗಳು ಹರಡುವ ಬಗ್ಗೆ ಜನಜಾಗೃತಿ ಮೂಡಿಸಲಾಗಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಸಮೀಕ್ಷೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

  MORE
  GALLERIES