Rain Update: ನಾಳೆಯಿಂದ ಮತ್ತೆ ವರುಣನ ಆರ್ಭಟ ಶುರು; 4 ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ!

ಬೆಂಗಳೂರು (ಡಿ.05): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಎಚ್ಚರಿಕೆ ನೀಡಿದೆ.

First published: