Karnataka Rain Alert: ಮಳೆಯ ಮುನ್ಸೂಚನೆ​; ಬೆಳಗಾವಿಗೆ ಆರೆಂಜ್, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿಗೆ ಆರೆಂಜ್ ಮತ್ತು 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.

First published: