PHOTOS: ಮಳೆಯ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರಿನ ಚಿತ್ರಣ

ನಗರದಲ್ಲಿ ಭಾನುವಾರ ಸುರಿದ ಭಾರಿ ಮಳೆಗೆ 30ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ಬಿದ್ದ ಮರಗಳನ್ನು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡುವುದು ಬಿಬಿಎಂಪಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ನಿನ್ನೆ ರಾತ್ರಿ ನಗರದಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿತ್ತು. ಇದರ ಜೊತೆಗೆ ಜೋರಾಗಿ ಗಾಳಿ ಕೂಡ ಬೀಸಿತ್ತು. ಇದರ ಚಿತ್ರಣ ನಿಮ್ಮ ಮುಂದೆ.

  • News18
  • |
First published: