Photos: ಭಾರೀ ಮಳೆಗೆ ನಲುಗಿದ ಬೆಂಗಳೂರು ; ನದಿಯಂತಾದ ರಸ್ತೆಗಳು

ಬೆಂಗಳೂರು ನಗರದ್ಯಾದ್ಯಂತ ಮಧ್ಯಾಹ್ನದಿಂದ ರಾತ್ರಿಯವರೆಗೆ ಬಿಟ್ಟು ಬಿಡದೇ ಬಾರೀ ಮಳೆಯಾಗಿದೆ. ಮಳೆಯಿಂದಾಗಿ ನಗರದ ಜನಜೀವನ ಅಸ್ತವ್ಯಸ್ತವಾಗಿದ್ದು. ಅನೇಕ ಪ್ರದೇಶಗಳು ಜಲಾವೃತಗೊಂಡವು. ಟ್ರಾಫಿಕ್ ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು

First published: