Bengaluru Rains: ಸಿಲಿಕಾನ್ ಸಿಟಿ ಜನರ ನಿದ್ದೆಗೆಡಿಸಿದ ಮಳೆ; ಮನೆ, ಅಂಗಡಿಗಳಿಗೆ ನುಗ್ಗಿದ ನೀರು

ಶನಿವಾರ ತಡರಾತ್ರಿ ಸುರಿದ ಮಳೆಗೆ ಸಿಲಿಕಾನ್ ಸಿಟಿ ಜನರು ಫುಲ್ ಹೈರಾಣು ಆಗಿದ್ದಾರೆ. ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನಗರದ ಹಲವೆಡೆ ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ.

First published: