Heavy Rain: ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆ; ಇನ್ನೂ 5 ದಿನ ನಿಲ್ಲೋದಿಲ್ಲ ವರುಣ ಆರ್ಭಟ!

ಬೆಂಗಳೂರಿನಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಮಾತ್ರ ಯಲ್ಲೋ ಅಲರ್ಟ್ ನೀಡಲಾಗಿದೆ. ನಿತ್ಯ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

First published: