Rain Alert: ಭಾನುವಾರ ರಾಜ್ಯದ ಈ ಭಾಗದಲ್ಲಿ ಗುಡುಗು ಸಹಿತ ಮಳೆ!

ರಾಜ್ಯದಲ್ಲಿ ಬೇಸಿಗೆಯ ಬಿಸಿಲಿಗೆ ಜನರು ಹೈರಾಣು ಆಗಿದ್ದು, ಇಂದು ಸಂಜೆ ಮತ್ತು ನಾಳೆ ವರುಣದೇವ ತಂಪೆರೆಯಲಿದ್ದಾನೆ. ಇಂದು ಮತ್ತು ನಾಳೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

First published: