Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ರಾತ್ರಿ ಭಾರೀ ಮಳೆ ಸುರಿದ ಬಗ್ಗೆ ವರದಿಯಾಗಿದೆ. ಬೆಂಗಳೂರಿನಲ್ಲಿ ಹಲವೆಡೆ ವರುಣನ ಆಗಮನವಾಗಿದ್ದು, ಬಿಸಿಲ ಧಗೆಗೆ ವರುಣರಾಯ ತಂಪೆರೆದಿದ್ದಾನೆ.

 • News18 Kannada
 • |
 •   | Bangalore [Bangalore], India
First published:

 • 17

  Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

  ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ರಾತ್ರಿ ಭಾರೀ ಮಳೆ ಸುರಿದ ಬಗ್ಗೆ ವರದಿಯಾಗಿದೆ. ಬೆಂಗಳೂರಿನಲ್ಲಿ ಹಲವೆಡೆ ವರುಣನ ಆಗಮನವಾಗಿದ್ದು, ಬಿಸಿಲ ಧಗೆಗೆ ವರುಣರಾಯ ತಂಪೆರೆದಿದ್ದಾನೆ.

  MORE
  GALLERIES

 • 27

  Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

  ಬೆಂಗಳೂರಿನ ಹಲವೆಡೆ ಮಳೆ ಅಬ್ಬರಿಸಿದೆ. ರಾಜಾಜಿನಗರ, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ವಿದ್ಯಾರಣ್ಯಪುರ, ಯಶವಂತಪುರ, ಕುರುಬರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಮೆಜೆಸ್ಟಿಕ್ ಸುತ್ತಮುತ್ತ ಮಳೆ ಸುರಿದಿದೆ.

  MORE
  GALLERIES

 • 37

  Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

  ಇನ್ನು ಯಶವಂತಪುರ, ಕೆ ಆರ್ ಮಾರ್ಕೆಟ್ , ಕಾರ್ಪೊರೇಷನ್ ಸುತ್ತಮುತ್ತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಪರಿಣಾಮ ಧಿಢೀರ್ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿತ್ತು. ಬಿಟ್ಟು ಬಿಟ್ಟು ಬರ್ತೀರೋ ಮಳೆಯಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿತ್ತು.

  MORE
  GALLERIES

 • 47

  Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

  ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಮೂರು ಗಂಟೆ ಕಲೆವೆಡೆ ಮಳೆ ಸುರಿಯುವ ಸಾಧ್ಯತೆ ಇದೆ.

  MORE
  GALLERIES

 • 57

  Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

  ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಮಳೆಯಾಗಲಿದೆ. ಇನ್ನು ಚಾಮರಾಜನಗರದಲ್ಲಿ ಮಳೆ ಸಾಧ್ಯತೆ ಇದೆ. ಜೊತೆಗೆ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಬೀಳುವ ಸಂಭವ ಇದೆ.

  MORE
  GALLERIES

 • 67

  Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

  ಕರ್ನಾಟಕದ ಹಲವೆಡೆ ಏಪ್ರಿಲ್ 5 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೋಮವಾರ ಬೆಳಿಗ್ಗೆಯಷ್ಟೇ ಮುನ್ಸೂಚನೆ ನೀಡಿತ್ತು.

  MORE
  GALLERIES

 • 77

  Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

  ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

  MORE
  GALLERIES