ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ ; ಕುಸಿಯುವ ಭೀತಿಯಲ್ಲಿ ಚಾರ್ಮಾಡಿ ಘಾಟ್

ಪಶ್ಚಿಮ ಘಟ್ಟಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಾರ್ಮಾಡಿ ಘಾಟ್ ಮತ್ತೆ ಕುಸಿಯುವ ಭೀತಿ ಎದುರಾಗಿದೆ‌‌. ಚಾರ್ಮಾಡಿ ಘಾಟ್ ನ ಅಲ್ಲಲ್ಲಿ ಗುಡ್ಡ ಕುಸಿತವಾಗಿದ್ದು, ಅಲೆಖಾನ್ ಪ್ರದೇಶದ ಹತ್ತಿರ ಘಾಟ್ ರಸ್ತೆ ಬಿರುಕು ಬಿಟ್ಟಿದೆ. ಹೀಗಾಗಿ ಮಂಗಳೂರು-ಚಿಕ್ಕಮಗಳೂರು ವಾಹನ ಸಂಚಾರವನ್ನು ತಡೆಹಿಡಿಯಲಾಗಿದೆ.

First published: