Rain Update: ಮತ್ತಷ್ಟು ಜೋರಾಗಿ ಅಬ್ಬರಿಸಲಿದ್ದಾನೆ ವರುಣ; ಇನ್ನೂ 4 ದಿನ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಭಾರೀ ಮಳೆಯಾಗ್ತಿದೆ. ಮುಂದಿನ 4 ದಿನದಲ್ಲಿ ಇನ್ನೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮುಂಗಾರು ಮಳೆ ಪೂರ್ಣ ಪ್ರಮಾಣದಲ್ಲಿ ಕರ್ನಾಟಕವನ್ನು ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

First published: