Rain Update: ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ನೈರುತ್ಯ ಭಾಗದಿಂದ ಮುಂಗಾರು ಪ್ರವೇಶ ಹಿನ್ನೆಲೆ ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ನೀಡಿದೆ.

First published: