Heavy Rain: ಬೆಂಗಳೂರಿನ ಹಲವೆಡೆ ಭಾರೀ ಮಳೆ; ಇನ್ನೂ 5 ದಿನ ಅಬ್ಬರಿಸಲಿದ್ದಾನೆ ವರುಣ!

ಬೆಂಗಳೂರಿನಲ್ಲಿ ಹಲವೆಡೆ ಮಳೆ ಆರ್ಭಟ ಜೋರಾಗಿದೆ. ನಗರ ಹಲವೆಡೆ ಭಾರೀ ಮಳೆಯಾಗುತ್ತಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಹವಾಮಾನ ಇಲಾಖೆ 5 ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಿದೆ.

First published: