Karnataka Weather: ಸಾರ್ವಜನಿಕರ ಗಮನಕ್ಕೆ, ಮುಂದುವರಿಯಲಿದೆ ಮಳೆ; ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Karnataka Rains: ಕಳೆದ ಒಂದು ವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಉತ್ತಮ ಮಳೆಯಾಗುತ್ತಿದೆ. ಮುಂದಿನ ನಾಲ್ಕರಿಂದ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.