Heavy Rain: ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ! ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮಳೆಯ ಆರ್ಭಟ ನಿಲ್ಲೋ ಲಕ್ಷಣಗಳೇ ಕಾಣ್ತಿಲ್ಲ, ನೈರುತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು ಭಾರೀ ಮಳೆಯಾಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

First published: