Rain Update: ವಾಯುಭಾರ ಕುಸಿತ, ಮತ್ತೆ ರಾಜ್ಯದಲ್ಲಿ ಭಾರೀ ಮಳೆಯ ಸಾಧ್ಯತೆ!
ಮಾಂಡೌಸ್ ಚಂಡಮಾರುತದ ಅಬ್ಬರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮತ್ತು ತುಂತುರು ಮಳೆ ಆಗ್ತಿದೆ. ಇದೀಗ ಡಿಸೆಂಬರ್ 15ರಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.