Karnataka Rains: ಇಂದಿನಿಂದ 5 ದಿನ ರಾಜ್ಯದಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ; ತಂಪೆರೆಯಲಿದ್ದಾನೆ ವರುಣದೇವ!

Summer Rain: ಇಂದಿನಿಂದ ರಾಜ್ಯದಲ್ಲಿ ಐದು ದಿನ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಿದೆ. ಮೊದಲ ಮೂರು ದಿನ ಮಳೆಯ ಪ್ರಮಾಣ ಹೆಚ್ಚಿರಲಿದೆ.

First published:

  • 17

    Karnataka Rains: ಇಂದಿನಿಂದ 5 ದಿನ ರಾಜ್ಯದಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ; ತಂಪೆರೆಯಲಿದ್ದಾನೆ ವರುಣದೇವ!

    ಇಂದು ಸಂಜೆ ಆಥವಾ ರಾತ್ರಿಯಿಂದಲೇ ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಒಣಹವೆ ಇರಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Karnataka Rains: ಇಂದಿನಿಂದ 5 ದಿನ ರಾಜ್ಯದಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ; ತಂಪೆರೆಯಲಿದ್ದಾನೆ ವರುಣದೇವ!

    ಕೆಲವು ಕಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಹಗುರ ಮಳೆಯಾಗುತ್ತಿದೆ. ಈಗ ಮಳೆಯ ಪ್ರಮಾಣ ಕೊಂಚ ಏರಿಕೆಯಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Karnataka Rains: ಇಂದಿನಿಂದ 5 ದಿನ ರಾಜ್ಯದಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ; ತಂಪೆರೆಯಲಿದ್ದಾನೆ ವರುಣದೇವ!

    ಉತ್ತರ ಒಳನಾಡಿದ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್, ಬೆಳಗಾವಿ, ಕೊಪ್ಪಳ, ಗದಗ ಭಾಗದಲ್ಲಿ ಮಳೆಯಾಗಲಿದ್ದು, ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Karnataka Rains: ಇಂದಿನಿಂದ 5 ದಿನ ರಾಜ್ಯದಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ; ತಂಪೆರೆಯಲಿದ್ದಾನೆ ವರುಣದೇವ!

    ದಕ್ಷಿಣ ಒಳನಾಡಿದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ದಾವಣಗೆರೆ ಭಾಗದಲ್ಲಿ ಒಣಹವೆ ಇರಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Karnataka Rains: ಇಂದಿನಿಂದ 5 ದಿನ ರಾಜ್ಯದಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ; ತಂಪೆರೆಯಲಿದ್ದಾನೆ ವರುಣದೇವ!

    ಶನಿವಾರ ಬೆಳಗ್ಗೆ 8.30ಕ್ಕೆ ಅನ್ವಯಿಸುವಂತೆ 24 ಗಂಟೆಯಲ್ಲಿ ಕುಂದಗೋಳ ಹಾಗೂ ದೊಡ್ಡಬಳ್ಳಾಪುರದಲ್ಲಿ 3 ಸೆಂ.ಮೀ. ಮಳೆಯಾಗಿದೆ. ಗೌರಿಬಿದನೂರು, ಚಿಕ್ಕಮಗಳೂರಿನ ಯಗಡಿ ಮತ್ತು ಭಾಗಮಂಡಲದಲ್ಲಿ 2 ಸೆಂ.ಮೀ. ಮಳೆಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Karnataka Rains: ಇಂದಿನಿಂದ 5 ದಿನ ರಾಜ್ಯದಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ; ತಂಪೆರೆಯಲಿದ್ದಾನೆ ವರುಣದೇವ!

    ಶನಿವಾರ ಕೊಡಗು, ಶಿವಮೊಗ್ಗ ಹಾಗೂ ಹಾಸನ ಭಾಗದಲ್ಲಿ ಸಣ್ಣ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ವ್ಯಾಪ್ತಿಯಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Karnataka Rains: ಇಂದಿನಿಂದ 5 ದಿನ ರಾಜ್ಯದಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ; ತಂಪೆರೆಯಲಿದ್ದಾನೆ ವರುಣದೇವ!

    ಉತ್ತರ ಕರ್ನಾಟಕದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಜನರು ಹೈರಾಣು ಆಗಿದ್ದಾರೆ. ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES