Heavy Rain: ರಾಜ್ಯದಲ್ಲಿ 48 ಗಂಟೆಗಳ ಅವಧಿಯಲ್ಲಿ ಭಾರೀ ಮಳೆ ಸಾಧ್ಯತೆ; ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಮುಂದಿನ 48 ಗಂಟೆಗಳ ಅವಧಿಗೆ 'ರೆಡ್ ಅಲರ್ಟ್' ಘೋಷಿಸಲಾಗಿದೆ. ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ವರುಣ ಬಿಟ್ಟುಬಿಡದೆ ಕಾಡುತ್ತಿದ್ದಾನೆ.

First published: