Bengaluru Rains: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ;  ತಗ್ಗು ಪ್ರದೇಶಗಳು ಜಲಾವೃತ, ಜನರ ಪರದಾಟ; ಕೆರೆಯಂತಾದ ಮೆಜೆಸ್ಟಿಕ್ ಬಸ್ ನಿಲ್ದಾಣ

ಬೆಂಗಳೂರಿನಲ್ಲಿ ಭಾನುವಾರ ಸಂಜೆ ಆರಂಭವಾದ ಮಳೆ ಇಂದು ಬೆಳಗಿನ ಜಾವದವರೆಗೂ ಸುರಿದಿದೆ. ಭಾರೀ ಮಳೆಗೆ ತಗ್ಗು ಪ್ರದೇಶಗಳ ಜಲಾವೃತಗೊಂಡಿವೆ. ಮೆಜೆಸ್ಟಿಕ್ ಬಸ್ ನಿಲ್ದಾಣ ಸಂಪೂರ್ಣ ಕೆರೆಯಂತಾಗಿದೆ.

First published: