Health Tips: ಗರ್ಭಿಣಿಯರು ಟೊಮೆಟೊ ತಿಂದ್ರೆ ಏನೆಲ್ಲಾ ಪ್ರಯೋಜನವಿದೆ; ಆರೋಗ್ಯ ಸಮಸ್ಯೆಗಳಿಗೆ ಇಲ್ಲಿದೆ ಸೂಪರ್ ಫುಡ್

ಟೊಮೆಟೊದ ಉತ್ತಮ ಆರೋಗ್ಯ ಪ್ರಯೋಜನ ತಿಳಿದುಕೊಳ್ಳಿ, ಟೊಮೆಟೊವನ್ನು ಸೂಪರ್ ಫುಡ್ ಎಂದು ಕರೆಯಲಾಗುತ್ತದೆ. ಅವು ಅನೇಕ ಉತ್ಕರ್ಷಣ ನಿರೋಧಕಗಳು ಮತ್ತು ಜೀವಸತ್ವಗಳನ್ನು ಹೊಂದಿರುತ್ತವೆ. ಜಗತ್ತಿನಲ್ಲಿ 3,000 ವಿಧದ ಟೊಮೆಟೊಗಳಿವೆ. ಅವುಗಳನ್ನು ಬಳಸುವುದರಿಂದ ಆಗುವ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳೋಣ.

First published: