Traffic Rules: ಟ್ರಾಫಿಲ್ ರೂಲ್ಸ್ ಬ್ರೇಕ್ ಮಾಡ್ತೀರಾ? 5 ಸೆಕೆಂಡ್​ನಲ್ಲಿ ವಿಡಿಯೋ ಸಮೇತ ಬರುತ್ತೆ ಫೈನ್ ರಶೀದಿ!

ಸಿಗ್ನಲ್ ಗಳಲ್ಲಿ ರೂಲ್ಸ್ ಬ್ರೇಕ್ ಮಾಡೋರೆ ಇನ್ಮುಂದೆ ಎಚ್ಚರವಾಗಿರಬೇಕಿದೆ. ನಿಮ್ಮ ವಾಹನಗಳ ಮೇಲೆ ಸಂಚಾರಿ ಪೊಲೀಸರು ಹದ್ದಿನಕಣ್ಣಿಡಲು ಮುಂದಾಗಿದ್ದಾರೆ. ಸ್ವಲ್ಪ ಯಾಮಾರಿದ್ರೂ ನಿಮ್ಮ ವಾಹನದ ಮೇಲೆ ಕೇಸ್ ಬೀಳೋದು ಪಕ್ಕಾ.

First published: