Non Hindu Traders: ಜಾತ್ರೆಗಳಲ್ಲಿ ವ್ಯಾಪಾರಕ್ಕೆ ಹಿಂದೂಗಳಿಗೆ ಮಾತ್ರ ಅವಕಾಶ ನೀಡಿ: ಸರ್ಕಾರಕ್ಕೆ ಮನವಿ ಸಲ್ಲಿಕೆ

ರಾಜ್ಯದಲ್ಲಿ ಜಾತ್ರಾ ಮಹೋತ್ಸವ ನಡೆಯುವ ವೇಳೆ ವ್ಯಾಪಾರಕ್ಕೆ ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕು ಎಂದು ಧಾರ್ಮಿಕ ದತ್ತಿ‌ ಇಲಾಖೆಗೆ ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

First published: