Anjanadri Betta: ಅಂಜನಾದ್ರಿ ಬೆಟ್ಟದಲ್ಲಿ ಹಾಕಲಾಗಿದ್ದ 'ಧರ್ಮ ದಂಗಲ್' ಬ್ಯಾನರ್ ತೆರವು

Anjanadri Hill: ಕೊಪ್ಪಳ ಜಿಲ್ಲೆಯ ಗಂಗಾವತಿಯ ಅಂಜನಾದ್ರಿ ಬೆಟ್ಟಕ್ಕೂ ಧರ್ಮಯುದ್ಧ ಕಾಲಿಟ್ಟಿದೆ. ಅಂಜನಾದ್ರಿಗೆ ಹೋಗುವ ಮಾರ್ಗದಲ್ಲಿ ಹಿಂದೂ ಜಾಗರಣ ವೇದಿಕೆ ಅಳವಡಿಸಿದ್ದ ಪೋಸ್ಟರ್ ತೆರವುಗೊಳಿಸಲಾಗಿದೆ.

First published: