Bengaluru Hotels: ಬೆಂಗಳೂರಲ್ಲಿ ಇನ್ಮುಂದೆ ತಡರಾತ್ರಿ 1 ಗಂಟೆವರೆಗೂ ಹೋಟೆಲ್ ಓಪನ್! ಪೊಲೀಸ್ ಇಲಾಖೆಯಿಂದ ಸಿಕ್ತು ಗ್ರೀನ್ ಸಿಗ್ನಲ್

ಬೆಂಗಳೂರಿನಲ್ಲಿ ಎಲ್ಲಾ ಹೋಟೆಲ್ಗಳು ರಾತ್ರಿ 1 ಗಂಟೆಯವರೆಗೂ ತೆರೆದಿರಲು ಹೋಟೆಲ್ಗಳಿಗೆ ಅನುಮತಿ ನೀಡಲಾಗಿದೆ. ಈ ಸಂಬಂಧ ಹಿಂದಿನ ಆದೇಶ ಪಾಲಿಸುವಂತೆ ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಸೂಚಿಸಿದ್ದಾರೆ.

First published: