ಸೈಕ್ಲೋನ್ ಮೋಚಾ ಚಂಡಮಾರುತದ ಪರಿಣಾಮ ಉತ್ತರ ಕರ್ನಾಟಕಕ್ಕೂ ತಲುಪಿದೆ. ಬೆಂಗಳೂರಿನ ಮೇಲೆ ಭಾರೀ ಪ್ರಭಾವ ಬೀರಿದ್ದ ಸೈಕ್ಲೋನ್ ಮೋಚಾದಿಂದ ಇದೀಗ ಹುಬ್ಬಳ್ಳಿಯಲ್ಲಿ ಭರ್ಜರಿ ಮಳೆಯಾಗುತ್ತಿದೆ. (ಸಾಂದರ್ಭಿಕ ಚಿತ್ರ)
2/ 7
ವಾಯುಭಾರ ಕುಸಿತದ ಪರಿಣಾಮದಿಂದ ಹುಬ್ಬಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಬಿಸಿಲಿನ ಝಳಕ್ಕೆ ಸುಸ್ತಾದ ಹುಬ್ಬಳಿಯ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. (ಸಾಂದರ್ಭಿಕ ಚಿತ್ರ)
3/ 7
ಮೇ ಎರಡನೇ ವಾರದಲ್ಲಿ ಬಂಗಾಳಕೊಲ್ಲಿಯಲ್ಲಿ 'ಮೋಚಾ' ಎಂಬ ಹೆಸರಿನ ಚಂಡಮಾರುತ ರಚನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
4/ 7
ಸೈಕ್ಲೋನ್ ಮೋಚಾ ಪರಿಣಾಮದಿಂದ ಬೆಂಗಳೂರಿನಲ್ಲಿ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಹೀಗಾಗಿ ಸಾರ್ವಜನಿಕರು ಅಗತ್ಯ ಮುಂಜಾಗರೂಕತೆ ವಹಿಸಿಕೊಳ್ಳಬೇಕಿದೆ. (ಸಾಂದರ್ಭಿಕ ಚಿತ್ರ)
5/ 7
ಇತ್ತ ಸೈಕ್ಲೋನ್ ಮೋಚಾದಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗಿದೆ. ಇದು ಗ್ರಾಮೀಣ ಭಾಗದಲ್ಲಿ ಮತದಾನದ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.
6/ 7
ಈ ಚಂಡಮಾರುತಕ್ಕೆ ಮೋಚಾ ಎಂಬ ಹೆಸರು ಬಂದ ಕಾರಣ ಅಷ್ಟೇ ಕುತೂಹಲಕರವಾಗಿದೆ. ಯೆಮೆನ್ ದೇಶ ಈ ಚಂಡಮಾರುತಕ್ಕೆ ಕೆಂಪು ಸಮುದ್ರದ ಕರಾವಳಿಯ ಬಂದರು ನಗರವಾದ 'ಮೋಚಾ' ಹೆಸರನ್ನು ಸೂಚಿಸಿದೆ. (ಸಾಂದರ್ಭಿಕ ಚಿತ್ರ)
7/ 7
ಇತ್ತ ಉತ್ತರ ಕರ್ನಾಟಕ ಭಾಗವನ್ನು ಗಮನಿಸುವುದಾದರೆ, ಮೇ 11 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
First published:
17
Cyclone Mocha: ಉತ್ತರ ಕರ್ನಾಟಕದಲ್ಲಿ ಸೈಕ್ಲೋನ್ ಮೋಖಾ ಪ್ರಭಾವ, ಹುಬ್ಬಳ್ಳಿಯಲ್ಲಿ ಭರ್ಜರಿ ಮಳೆ