ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ವಾರ ಸಹ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿಸಿಲಿನ ಬೇಗೆಗೆ ಬೆಂಡಾಗಿರುವ ಸಾರ್ವಜನಿಕರು ಮಳೆ ಸುರಿದರೆ ಕೊಂಚ ಹಗುರವಾಗಬಹುದಾಗಿದೆ.
2/ 7
ಆದರೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವೇ ಜಿಲ್ಲೆಗಳಲ್ಲಿ ಮುಂದಿನ ವಾರ ಮಳೆಯಾಗಲಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿಲ್ಲ.
3/ 7
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ ವಾರ ಮಳೆಯಾಗುವ ಸಾಧ್ಯತೆಯಿಲ್ಲ. ಅಂದರೆ ಈ ಜಿಲ್ಲೆಗಳಲ್ಲಿ ಮುಂದಿನ ವಾರ ಒಣಹವೆಯೇ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
4/ 7
ಅಲ್ಲದೇ ಇನ್ನೂ ಹಲವು ಜಿಲ್ಲೆಗಳಲ್ಲಿ ಒಣಹವೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೀದರ್, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ ವಾರ ಒಣಹವೆ ವಾತಾವರಣ ಮುಂದುವರೆಯಲಿದೆ.
5/ 7
ಜೊತೆಗೆ ಚಿಕ್ಕಮಗಳೂರು, ಬಳ್ಳಾರಿ, ದಾವಣಗೆರೆ, ಹಾಸನ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಹ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
6/ 7
ಇನ್ನು ವಿಜಯನಗರದಲ್ಲಿ ಸಹ ಮುಂದಿನ ವಾರ ಒಣಹವೆ ಇರಲಿದೆ. ರಾಮನಗರ ಜಿಲ್ಲೆಯಲ್ಲಿಯೂ ಮಳೆಯಾಗುವುದಿಲ್ಲ. ಒಣಹವೆ ಇರಲಿದೆ ಎಂದು ಹವಾಮಾ ಇಲಾಖೆ ತಿಳಿಸಿದೆ.
7/ 7
ಹೀಗಾಗಿ ಕರ್ನಾಟಕದ ಈ ಜಿಲ್ಲೆಗಳ ಸಾರ್ವಜನಿಕರು ಬಿಸಿಲಿನಿಂದ ಪಾರಾಗಲು ಅಗತ್ಯ ಮುನ್ಸೂಚನೆ ಕೈಗೊಳ್ಳಬೇಕಿದೆ.
First published:
17
Dry Weather Alert: ರಾಜ್ಯದ ಈ ಜಿಲ್ಲೆಗಳಲ್ಲಿ ಈ ವಾರ ಒಣಹವೆ