Good News: ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ

ಇದೇ ಡಿಸೆಂಬರ್ 1 ಮತ್ತು 2 ನೇ ತಾರೀಕಿನಿಂದ ವಿವಿಧ ರೈಲುಗಳನ್ನು ಮತ್ತೆ ಆರಂಭಿಸುವುದಾಗಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮಾಹಿತಿ ನೀಡಿದೆ. 

First published:

  • 18

    Good News: ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ

    ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ ನೀಡಿದೆ. ಲಕ್ಷಾಂತರ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಕ್ರಮವೊಂದನ್ನು ಕೈಗೊಂಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Good News: ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ

    ಇದೇ ಡಿಸೆಂಬರ್ 1 ಮತ್ತು 2 ನೇ ತಾರೀಕಿನಿಂದ ವಿವಿಧ ರೈಲುಗಳನ್ನು ಮತ್ತೆ ಆರಂಭಿಸುವುದಾಗಿ ನೈಋತ್ಯ ರೈಲ್ವೇ ಹುಬ್ಬಳ್ಳಿ ವಿಭಾಗ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Good News: ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ

    ಡಿಸೆಂಬರ್ 2ರಿಂದ ಹುಬ್ಬಳ್ಳಿ-ವಿಜಯಪುರ ಪ್ರಯಾಣಿಕರ ರೈಲು ಸಂಖ್ಯೆ 06919, ವಿಜಯಪುರ-ಹುಬ್ಬಳ್ಳಿ ರೈಲು ಸಂಖ್ಯೆ 06920 ಪ್ಯಾಸೆಂಜರ್ ರೈಲು ಮತ್ತೆ ಸಂಚಾರ ಆರಂಭಿಸಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    Good News: ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ

    ಡಿಸೆಂಬರ್ 1ರಿಂದ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್-ಗದಗ್ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಕರಿಗೆ ಲಭ್ಯವಿರಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Good News: ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ

    ಡಿಸೆಂಬರ್ 2ರಿಂದ ಗದಗ್-ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ ಎಕ್ಸ್‌ಪ್ರೆಸ್ ರೈಲು ಮತ್ತೆ ಸಂಚಾರ ಆರಂಭ ಮಾಡಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Good News: ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ

    ಡಿಸೆಂಬರ್ 2ರಿಂದ ಗದಗ್-ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ ಎಕ್ಸ್‌ಪ್ರೆಸ್ ರೈಲು ಮತ್ತೆ ಸಂಚಾರ ಆರಂಭ ಮಾಡಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Good News: ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ

    ಡಿಸೆಂಬರ್ 2ರಿಂದ ಜೊತೆಗೆ ವಿಜಯಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲು ಓಡಾಟ ಮತ್ತೆ ಆರಂಭವಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Good News: ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ

    ಅಲ್ಲದೇ ಡಿಸೆಂಬರ್ 2ರಿಂದ ಹುಬ್ಬಳ್ಳಿಯಿಂದ ಸೋಲಾಪುರಕ್ಕೆ ಪ್ರಯಾಣಿಸುವವರಿಗಾಗಿ ಪ್ರತಿದಿನ ಪ್ರಯಾಣಿಕರ ರೈಲು ಆರಂಭವಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES