Bengaluru Traffic: ಬೆಂಗಳೂರಿಗರೇ ಗಮನಿಸಿ, ಮಧ್ಯಾಹ್ನ 2ರ ನಂತರ ಈ ಭಾಗದಲ್ಲಿ ಟ್ರಾಫಿಕ್

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಇಂದು ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆಗಳಿವೆ.

First published: