Couple: ಬೆಳಗ್ಗೆ ಬೇಗ ಏಳಲ್ಲ, ಅಡುಗೆ ಮಾಡಲ್ಲ; ಪತ್ನಿ ವಿರುದ್ಧ ದೂರು ದಾಖಲಿಸಿದ ಪತಿ

Husband-Wife: ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಆದರೆ ಕೆಲವೊಮ್ಮೆ ಈ  ಜಗಳಗಳು ಎರಡ್ಮೂರು ದಿನಗಳವರೆಗೆ ಇರುತ್ತೆ. ಜಗಳ ಬಗೆಹರಿಯದಿದ್ರೆ ವಿಚ್ಛೇದನವರೆಗೂ ಹೋಗುತ್ತದೆ.

First published:

  • 17

    Couple: ಬೆಳಗ್ಗೆ ಬೇಗ ಏಳಲ್ಲ, ಅಡುಗೆ ಮಾಡಲ್ಲ; ಪತ್ನಿ ವಿರುದ್ಧ ದೂರು ದಾಖಲಿಸಿದ ಪತಿ

    ಕೆಲ ದಂಪತಿ ನಡುವೆ ಸಣ್ಣ ವಿಷಯಗಳಿಗೆ ಜಗಳ ನಡೆದು ಪೊಲೀಸ್ ಠಾಣೆ ಮೆಟ್ಟಿಲೇರಿರುತ್ತವೆ. ಇದೀಗ ಅಂತಹವುದೇ ಒಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪತ್ನಿಯ ವಿರುದ್ಧ ಪತಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿದ್ದು ಯಾಕೆ ಗೊತ್ತಾ? ಇಲ್ಲಿದೆ ನೋಡಿ ಉತ್ತರ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Couple: ಬೆಳಗ್ಗೆ ಬೇಗ ಏಳಲ್ಲ, ಅಡುಗೆ ಮಾಡಲ್ಲ; ಪತ್ನಿ ವಿರುದ್ಧ ದೂರು ದಾಖಲಿಸಿದ ಪತಿ

    ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲೊಂದು ವಿಚಿತ್ರ ದೂರು ದಾಖಲಾಗಿದೆ. ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಪೊಲೀಸರ ಮೊರೆ ಹೋಗಿದ್ದಾನೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Couple: ಬೆಳಗ್ಗೆ ಬೇಗ ಏಳಲ್ಲ, ಅಡುಗೆ ಮಾಡಲ್ಲ; ಪತ್ನಿ ವಿರುದ್ಧ ದೂರು ದಾಖಲಿಸಿದ ಪತಿ

    ಬೆಂಗಳೂರಿನ ಕಮ್ರಾನ್ ಖಾನ್ ಎಂಬವರು ಪತ್ನಿ ಆಯೇಷಾ ಖಾನ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಪತ್ನಿ ಹಾಗೂ ಆಕೆಯ ಕುಟುಂಬಸ್ಥರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Couple: ಬೆಳಗ್ಗೆ ಬೇಗ ಏಳಲ್ಲ, ಅಡುಗೆ ಮಾಡಲ್ಲ; ಪತ್ನಿ ವಿರುದ್ಧ ದೂರು ದಾಖಲಿಸಿದ ಪತಿ

    ಪತಿ ನೀಡಿದ ದೂರಿನಲ್ಲಿ ಏನಿದೆ?

    ಪತ್ನಿ ಆಯೇಷಾ ಬೆಳಗ್ಗೆ ಬೇಗ ಏಳಲ್ಲ. ಅಡುಗೆ ಸಹ ಮಾಡಲ್ಲ. ಮದುವೆಯಾಗಿ ಐದು ವರ್ಷ ಕಳೆದ್ರೂ ನಮ್ಮ ತಾಯಿಯೇ ಅಡುಗೆ ಮಾಡುತ್ತಾರೆ ಎಂದು ಕಮ್ರಾನ್ ಖಾನ್ ಆರೋಪಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Couple: ಬೆಳಗ್ಗೆ ಬೇಗ ಏಳಲ್ಲ, ಅಡುಗೆ ಮಾಡಲ್ಲ; ಪತ್ನಿ ವಿರುದ್ಧ ದೂರು ದಾಖಲಿಸಿದ ಪತಿ

    ಆಯೇಷಾ ರಾತ್ರಿ ಮಲಗಿದ್ರೆ ಮರುದಿನ ಮಧ್ಯಾಹ್ನ 12.30ರ ವೇಳೆಗೆ ಏಳುತ್ತಾಳೆ. ನಂತರ ಸಂಜೆ 5.30ಕ್ಕೆ ಮಲಗಿದ್ರೆ ರಾತ್ರಿ 9.30ಕ್ಕೆ ಎದ್ದೇಳುತ್ತಾಳೆ. ಕಳೆದ 5  ವರ್ಷಗಳಿಂದ ಹೀಗೆ ಮಾಡುತ್ತಿದ್ದಾಳೆ ಎಂದು ದೂರಿನಲ್ಲಿ ಕಮ್ರಾನ್ ಖಾನ್ ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Couple: ಬೆಳಗ್ಗೆ ಬೇಗ ಏಳಲ್ಲ, ಅಡುಗೆ ಮಾಡಲ್ಲ; ಪತ್ನಿ ವಿರುದ್ಧ ದೂರು ದಾಖಲಿಸಿದ ಪತಿ

    ಕಮ್ರಾನ್ ಖಾನ್ ಮೇಲೆ ಹಲ್ಲೆ

    ಮದುವೆಯಾಗಿ ಐದು ವರ್ಷವಾದ್ರೂ ನಾನು ಏನು ಹೇಳಿರಲಿಲ್ಲ. ಇದೀಗ ತನ್ನ ಕುಟುಂಬಸ್ಥರಿಂದ ನಮ್ಮ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಕಮ್ರಾನ್ ಗಂಭೀರ ಆರೋಪ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Couple: ಬೆಳಗ್ಗೆ ಬೇಗ ಏಳಲ್ಲ, ಅಡುಗೆ ಮಾಡಲ್ಲ; ಪತ್ನಿ ವಿರುದ್ಧ ದೂರು ದಾಖಲಿಸಿದ ಪತಿ

    ಪತ್ನಿ ಆಯೇಷಾ ಹಾಗೂ ಆಕೆಯ ಕುಟುಂಬಸ್ಥರಿಂದ ನರಕಯಾತನೆ ಅನುಭವಿಸಿದ್ದೇನೆ. ಹಾಗಾಗಿ ಪತ್ನಿ ಮತ್ತು ಆಕೆಯ ಕುಟುಂಬಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕಮ್ರಾನ್ ಖಾನ್ ಆಗ್ರಹಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES