Hassan Murder: ಹೆಂಡತಿಗೆ ಕಾಲ್ ಮಾಡಿದ ಅನ್ನೋ ಒಂದೇ ಕಾರಣಕ್ಕೆ ಹೆಣ ಕೆಣವಿದ ಗಂಡ..!

ಹಾಸನ : ವಿವಾಹಿತೆಗೆ ಫೋನ್ ಮಾಡಿದ ಎಂಬ ಕಾರಣಕ್ಕೆ ವ್ಯಕ್ತಿಯ ಜೀವವನ್ನೇ ತೆಗೆದಿರುವ ಘಟನೆ ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರಿನಲ್ಲಿ ನಡೆದಿದೆ. ಮಹಿಳೆಯ ಪತಿ ಹಾಗೂ ಇತರರು ಸೇರಿ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಕುಪ್ಪೆಮುದ್ದನಹಳ್ಳಿ ಗ್ರಾಮದ ರವಿ (46) ಎಂಬಾತನನ್ನು ಕೊಲೆ ಮಾಡಿದ್ದಾರೆ. (ಮಾಹಿತಿ: ಶಶಿಧರ್)

First published: