ಬೆಂಗಳೂರು: ಸತತ ಮೂರನೇ ದಿನವೂ ವರುಣ ದೇವ ಬೆಂಗಳೂರಿನಲ್ಲಿ ಆರ್ಭಟಿಸಿದ್ದು, ನಗರದ ಬಸವನಗುಡಿ, ಟೌನ್ ಹಾಲ್, ಮೆಜೆಸ್ಟಿಕ್, ಮಲ್ಲೇಶ್ವರಂ ಸೇರಿ ಹಲವೆಡೆ ಮಳೆ ಭರ್ಜರಿ ಮಳೆಯಾಗಿದೆ.
2/ 7
ಸಂಜೆ ವೇಳೆಗೆ ಆರಂಭವಾದ ದಿಢೀರ್ ಮಳೆಯಿಂದ ಸಿಲಿಕಾನ್ ಸಿಟಿ ಜನರು ಹೈರಾಣಾಗಿದ್ದಾರೆ. ಇದರ ನಡುವೆಯೇ ಬೆಂಗಳೂರಿನ ಸುತ್ತಮುತ್ತ ಮೇ 6ರ ವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
3/ 7
ಬೆಂಗಳೂರು ಮಾತ್ರವಲ್ಲದೇ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ.
4/ 7
ಪೂರ್ವ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನ ಮಳೆ ಮುಂದುವರೆಯುವ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
5/ 7
ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸೃಷ್ಟಿಯಾಗಿರುವ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಒಳನಾಡಿನ ಬಹುತೇಕ ಭಾಗಗಳಲ್ಲಿ ರಾತ್ರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
6/ 7
ಕಳೆದ ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಸತತ ಮಳೆಯಾಗಿರುತ್ತಿರುವ ಪರಿಣಾಮ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ಟರ್ಮಿನಲ್ 2ನಲ್ಲಿ ಸೋರಿಕೆಯಾಗಿದೆ.
7/ 7
ಕಳೆದ ನವೆಂಬರ್ ನಲ್ಲಿ ಪ್ರಧಾನಿ ಮೋದಿ ಅವರು ಎರಡನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದರು, ಬಿದರಿನ ವಿಶೇಷ ತಂತ್ರಜ್ಞಾನದಿಂದ ಟರ್ಮಿನಲ್ ನಿರ್ಮಾಣ ಮಾಡಲಾಗಿತ್ತು.
First published:
17
Bengaluru Rains: ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಬೆಂಗಳೂರಿನಲ್ಲಿ ಮೇ 6ರವರೆಗೂ ಮಳೆ ಮುನ್ಸೂಚನೆ