Rain Alert: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ; ಯಾವ ಭಾಗದಲ್ಲಿ ಮಳೆಯಾಗುತ್ತದೆ? ಇಲ್ಲಿದೆ ಮಾಹಿತಿ

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನ ಒಣಹವೆ ಮುಂದುವರಿಯಲಿದೆ. ಆದರೆ ದಕ್ಷಿಣ ಒಳನಾಡಿನಲ್ಲಿ ಇವತ್ತಿನಿಂದ ಐದು ದಿನಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

  • News18 Kannada
  • |
  •   | Bangalore [Bangalore], India
First published:

  • 17

    Rain Alert: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ; ಯಾವ ಭಾಗದಲ್ಲಿ ಮಳೆಯಾಗುತ್ತದೆ? ಇಲ್ಲಿದೆ ಮಾಹಿತಿ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ರಾತ್ರಿ ಹಗುರ ಹಾಗೂ ಗುಡುಗಿನಿಂದ ಕೂಡಿದ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಜ್ಞ ಎ ಪ್ರಸಾದ್ ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Rain Alert: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ; ಯಾವ ಭಾಗದಲ್ಲಿ ಮಳೆಯಾಗುತ್ತದೆ? ಇಲ್ಲಿದೆ ಮಾಹಿತಿ

    ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನ ಒಣಹವೆ ಮುಂದುವರಿಯಲಿದೆ. ಆದರೆ ದಕ್ಷಿಣ ಒಳನಾಡಿನಲ್ಲಿ ಇವತ್ತಿನಿಂದ ಐದು ದಿನಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Rain Alert: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ; ಯಾವ ಭಾಗದಲ್ಲಿ ಮಳೆಯಾಗುತ್ತದೆ? ಇಲ್ಲಿದೆ ಮಾಹಿತಿ

    ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು ರಾತ್ರಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇದೇ ರೀತಿ ಏಪ್ರಿಲ್​ 1 ಮತ್ತು 2ರಂದು ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Rain Alert: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ; ಯಾವ ಭಾಗದಲ್ಲಿ ಮಳೆಯಾಗುತ್ತದೆ? ಇಲ್ಲಿದೆ ಮಾಹಿತಿ

    ನಿನ್ನೆ ನಗರದಲ್ಲಿ ಗರಿಷ್ಠ ಉಷ್ಣಾಂಶ 35.05 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕನಿಷ್ಠ 23.40 ಉಷ್ಣಾಂಶ ದಾಖಲಾಗಿದೆ. ಉಳಿದಂತೆ 9 ಮಿಲಿ ಮೀಟರ್ ಮಳೆಯಾಗಿದ್ದು, ಮಾರ್ಚ್​​ 1 ರಿಂದ ನಗರದಲ್ಲಿ 20 ಮಿಲಿ ಮೀಟರ್ ಮಳೆ ವರದಿಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Rain Alert: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ; ಯಾವ ಭಾಗದಲ್ಲಿ ಮಳೆಯಾಗುತ್ತದೆ? ಇಲ್ಲಿದೆ ಮಾಹಿತಿ

    ಇವತ್ತು ಮತ್ತು ನಾಳೆ ಬೆಂಗಳೂರು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಗಾಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Rain Alert: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ; ಯಾವ ಭಾಗದಲ್ಲಿ ಮಳೆಯಾಗುತ್ತದೆ? ಇಲ್ಲಿದೆ ಮಾಹಿತಿ

    ಉಳಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Rain Alert: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ; ಯಾವ ಭಾಗದಲ್ಲಿ ಮಳೆಯಾಗುತ್ತದೆ? ಇಲ್ಲಿದೆ ಮಾಹಿತಿ

    ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES