Karnataka Rain Alert: ಜನರೇ ಗಮನಿಸಿ, ರಾಜ್ಯದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆ

ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

First published: