ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಕೊಡಗು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)