Pre Monsoon Rain: ರಾಜ್ಯಾದ್ಯಂತ ವರುಣನ ಅಲರ್ಟ್; ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಮಳೆ

Karnataka Rains: ಕಳೆದ ನಾಲ್ಕೈದು ದಿನಗಳಿಂದ ಬಿಸಿಲಿನ ಝಳಕ್ಕೆ ಕಂಗೆಟ್ಟಿದ ಜನಕ್ಕೆ ತಂಪೆರೆಯಲು ವರುಣರಾಯ ಆಗಮಿಸಲಿದ್ದಾನೆ.

First published:

  • 17

    Pre Monsoon Rain: ರಾಜ್ಯಾದ್ಯಂತ ವರುಣನ ಅಲರ್ಟ್; ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಮಳೆ

    ಮೇ 21 ಮತ್ತು 22ರಂದು ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಸಹ ಕೆಲವೆಡೆ ಮಳೆಯಾಗಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Pre Monsoon Rain: ರಾಜ್ಯಾದ್ಯಂತ ವರುಣನ ಅಲರ್ಟ್; ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಮಳೆ

    ಕಳೆದ ಎರಡು ದಿನಗಳಿಂದ ರಾಜಧಾನಿಯಲ್ಲಿಯೂ ಚದುರಿದ ರೀತಿಯಲ್ಲಿ ಮಳೆಯಾಗ್ತಿದೆ. ನಿನ್ನೆಯೂ ಯಶವಂತಪುರ ಸುತ್ತಲಿನ ಪ್ರದೇಶದಲ್ಲಿ ತುಂತುರು ಮಳೆಯಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Pre Monsoon Rain: ರಾಜ್ಯಾದ್ಯಂತ ವರುಣನ ಅಲರ್ಟ್; ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಮಳೆ

    ಮುಂದಿನ ಎರಡು ದಿನ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆಗಳಿವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಭಾಗದಲ್ಲಿಯೂ ಮಳೆ ಬೀಳುವ ನಿರೀಕ್ಷೆಗಳಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Pre Monsoon Rain: ರಾಜ್ಯಾದ್ಯಂತ ವರುಣನ ಅಲರ್ಟ್; ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಮಳೆ

    ಇನ್ನು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಒಂದು ವಾರದಿಂದ ತಾಪಮಾನ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರು ಭಾಗದಲ್ಲಿ ಗರಿಷ್ಠಿ 38 ರಿಂದ 40 ಡಿಗ್ರಿ ಸೆಲ್ಸಿಯಸ್​​ವರೆಗೆ ತಾಪಮಾನ ದಾಖಲಾಗುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Pre Monsoon Rain: ರಾಜ್ಯಾದ್ಯಂತ ವರುಣನ ಅಲರ್ಟ್; ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಮಳೆ

    ಕಳೆದ ಕೆಲ ದಿನಗಳಿಂದ ತಾಪಮಾನ ಏರಿಕೆ ಆಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮಳೆಯಾಗುವ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Pre Monsoon Rain: ರಾಜ್ಯಾದ್ಯಂತ ವರುಣನ ಅಲರ್ಟ್; ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಮಳೆ

    ಜೂನ್ 4ರಿಂದ ಮುಂಗಾರು ಮಳೆ

    ಜೂನ್ 4 ಅಥವಾ ನಾಲ್ಕು ದಿನ ತಡವಾಗಿ ಮುಂಗಾರು ಮಾರುತುಗಳು ಕೇರಳ ಪ್ರವೇಶಿಸಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Pre Monsoon Rain: ರಾಜ್ಯಾದ್ಯಂತ ವರುಣನ ಅಲರ್ಟ್; ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಮಳೆ

    ರಾಜ್ಯದಲ್ಲಿ ಜೂನ್ 6ರ ನಂತರ  ಮುಂಗಾರು ಮಳೆಯಾಗುವ ನಿರೀಕ್ಷೆಗಳಿವೆ. ಮುಂಗಾರು ಮಳ ಆರಂಭವಾಗುತ್ತಿದ್ದಂತೆ ದೇಶದಲ್ಲಿ ಕೃಷಿ ಚಟುವಟಿಕೆಗಳು ಆರಂಭಗೊಳ್ಳುತ್ತವೆ. (ಸಾಂದರ್ಭಿಕ ಚಿತ್ರ)

    MORE
    GALLERIES