Karnataka Rains: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್; ಉತ್ತರ ಕರ್ನಾಟಕದಲ್ಲಿಯೂ ಮಳೆ

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಗಳಿವೆ ಎಂದು ಹವಾಮಾನ ಇಲಾಖೆ ಸುಳಿವು ನೀಡಿದೆ.

First published:

  • 18

    Karnataka Rains: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್; ಉತ್ತರ ಕರ್ನಾಟಕದಲ್ಲಿಯೂ ಮಳೆ

    ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಎಂದಿನಂತೆ ಸಾಧಾರಣದಿಂದ ಮಳೆಯಾಗುತ್ತಿದ್ದು, ಇದು ಮುಂದಿನ ಎರಡು ದಿನ ಬಿರುಸು ಪಡೆದುಕೊಳ್ಳುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Karnataka Rains: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್; ಉತ್ತರ ಕರ್ನಾಟಕದಲ್ಲಿಯೂ ಮಳೆ

    ರಾಜ್ಯದ 10ಕ್ಕೂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್  ಘೋಷಣೆ ಮಾಡಲಾಗಿದ್ದು, ನದಿ ಪಾತ್ರ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗುತ್ತಿದೆ. ಯಾವ ಸಮಯದಲ್ಲಾದ್ರೂ ಹರಿವು ಹೆಚ್ಚಳವಾಗುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Karnataka Rains: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್; ಉತ್ತರ ಕರ್ನಾಟಕದಲ್ಲಿಯೂ ಮಳೆ

    ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ. ಇಂದು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    Karnataka Rains: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್; ಉತ್ತರ ಕರ್ನಾಟಕದಲ್ಲಿಯೂ ಮಳೆ

    ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಗಳಿದ್ದು, ಜೂನ್ 26ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರತೀರದಲ್ಲಿ ಬಂದೋಬಸ್ತ್ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Karnataka Rains: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್; ಉತ್ತರ ಕರ್ನಾಟಕದಲ್ಲಿಯೂ ಮಳೆ

    ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಚದುರಿದ ಮಾದರಿಯಲ್ಲಿ ಮಳೆಯಾಗ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Karnataka Rains: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್; ಉತ್ತರ ಕರ್ನಾಟಕದಲ್ಲಿಯೂ ಮಳೆ

    ಪಶ್ಚಿಮ ಬಂಗಾಳ, ಸಿಕ್ಕಿಂ, ಕೊಂಕಣ ಮತ್ತು ಗೋವಾದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಛತ್ತೀಸ್‌ಗಢ, ಬಿಹಾರ, ಒಡಿಶಾ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗುಜರಾತ್ ರಾಜ್ಯಗಳಲ್ಲಿ ಮಳೆಯ ವರದಿಗಳು ಬರುತ್ತಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Karnataka Rains: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್; ಉತ್ತರ ಕರ್ನಾಟಕದಲ್ಲಿಯೂ ಮಳೆ

    ಮಧ್ಯ ಮಹಾರಾಷ್ಟ್ರ, ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಪಾಯದ ಸ್ಥಳಗಳಲ್ಲಿ NDRF ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Karnataka Rains: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್; ಉತ್ತರ ಕರ್ನಾಟಕದಲ್ಲಿಯೂ ಮಳೆ

    ದಕ್ಷಿಣ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಪೂರ್ವ-ಮಧ್ಯ  ಅರೇಬಿಯನ್ ಸಮುದ್ರದ ಮೇಲ್ಮೈಯಲ್ಲಿ ಗಾಳಿಯ ವೇಳೆ ಗಂಟೆಗೆ 40 ರಿಂದ 50 ಕಿಮೀ ಇರಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES