ರಾಜ್ಯ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡ ಹಿನ್ನೆಲೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)
2/ 7
ಮಾ.14ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆಯಾಗಲಿದೆ. ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)
3/ 7
ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯ ಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. (ಸಾಂದರ್ಭಿಕ ಚಿತ್ರ)
4/ 7
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾ.17 ಮತ್ತು 18ರಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
5/ 7
ಇಂದು ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 32 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮಧ್ಯಾಹ್ನದ ನಂತರ ಕೆಲ ಭಾಗಗಳಲ್ಲಿ ಮೋಡ ಕವಿದ ವಾರತಾವರಣ ಇರಲಿದ್ದು, ಸುಳಿಗಾಳಿ ಬೀಸಲಿದೆ. (ಸಾಂದರ್ಭಿಕ ಚಿತ್ರ)
6/ 7
ಒಟ್ಟಿನಲ್ಲಿ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಉತ್ತರ ಕರ್ನಾಟಕದ ಭಾಗದಲ್ಲಿ ಹಂತ ಹಂತವಾಗಿ ಬಿಸಿಲು ಏರಿಕೆಯಾಗುತ್ತಿತ್ತು. (ಸಾಂದರ್ಭಿಕ ಚಿತ್ರ)
7/ 7
ಇನ್ನು ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿರುವ ವರದಿಗಳು ಬರುತ್ತಿವೆ. ಮಧ್ಯ ಪ್ರದೇಶ, ಬಿಹಾರ, ರಾಜಸ್ಥಾನದಲ್ಲಿಯೂ ಮಳೆಯಾಗುತ್ತಿದೆ. (ಸಾಂದರ್ಭಿಕ ಚಿತ್ರ)
First published:
17
Karnataka Rains: ಗಮನಿಸಿ, ರಾಜ್ಯದ ಈ ಭಾಗದಲ್ಲಿ ಇಂದಿನಿಂದ ಐದು ದಿನ ಮಳೆ