ಈಗಾಗಲೇ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಆರಂಭವಾಗಿದೆ. ಬೀದರ್, ಕಲಬುರಗಿ, ಯಾದಗಿರಿ ಭಾಗದಲ್ಲಿ ಆಲಿಕಲ್ಲು ಮಳೆಯಾಗಿತ್ತು. ಎರಡು ದಿನದಿಂದ ಬಿಡುವು ಪಡೆದುಕೊಂಡಿದ್ದ ಮಳೆರಾಯ ಇಂದಿನಿಂದ ಮತ್ತೆ ಅಬ್ಬರಿಸಲಿದ್ದಾನೆ. (ಸಾಂದರ್ಭಿಕ ಚಿತ್ರ)
2/ 7
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಹಾಸನ ಮತ್ತು ಮೈಸೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)
3/ 7
ಮಾರ್ಚ್ 27, 28 ಮತ್ತು 29ರಂದು ರಾಜ್ಯದ ಹಲವೆಡೆ ಮಳೆಯಾಗಲಿದೆ. ಕೊಡಗು, ಬೀದರ್, ಕಲಬುರಗಿ, ರಾಯಚೂರು ಮತ್ತು ಬೀದರ್ ಭಾಗದಲ್ಲಿ ಹಗುರು ಮಳೆಯಾಗುವ ನಿರೀಕ್ಷೆಗಳಿವೆ. (ಸಾಂದರ್ಭಿಕ ಚಿತ್ರ)
4/ 7
ರಾಜ್ಯದ ಬಹುತೇಕ ಭಾಗಗಳಲ್ಲಿ ಹವಾಮಾನ ಬದಲಾಗುತ್ತಿದೆ. ಬೇಸಿಗೆ ಆರಂಭವಾಗಿದ್ರೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಸೆಕೆ ಪ್ರಮಾಣ ಏರಿಕೆಯಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಬೆಂಗಳೂರಿನಲ್ಲಿ ಮಳೆ
ಕಳೆದ ಮೂರ್ನಾಲ್ಕು ದಿನಗಳಿಂದ ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಇಂದು ಬೆಳಗಿನ ಜಾವ ಆರ್ಟಿ ನಗರ, ಹೆಬ್ಬಾಳ, ಯಲಹಂಕ, ಯಶವಂತಪುರ ಮತ್ತು ವಿಧಾನಸೌಧದ ಸುತ್ತಮುತ್ತ ಮಳೆಯಾಗಿದೆ. (ಸಾಂದರ್ಭಿಕ ಚಿತ್ರ)
6/ 7
ಇಂದು ಬೆಂಗಳೂರಿನಲ್ಲಿ ಗರಿಷ್ಠ 34 ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಇಂದು ಮಧ್ಯಾಹ್ನದ ನಂತರ ಕೆಲ ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)
7/ 7
ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಹ ಎರಡು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
First published:
17
Karnataka Rains: ಇಂದಿನಿಂದ ಮೂರು ಈ ದಿನ ಭಾಗದಲ್ಲಿ ಗುಡುಗು ಮಿಂಚು ಸಹಿತ ಅಬ್ಬರದ ಮಳೆ